ಟ್ಯಾಕ್ಸಿ ಚಾಲಕರಿಂದ ಬಡ ಬಗ್ಗರಿಗೆ ಗಂಜಿ ವಿತರಣೆ.

ವಿಜಯನಗರ.ಹೊಸಪೇಟೆಯ ಭಾರತ್ ಟ್ಯಾಕ್ಸಿ ಚಾಲಕರ ಸಂಘದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ 812ನೇ ವರ್ಷದ ಅಜ್ಮಿರ್ ಖಾಜಾ ಗರೀಬ್ ನವಾಜ್ ಉರುಸ್ ಹಿನ್ನೆಲೆಯಲ್ಲಿ ಬಡ ಬಗ್ಗರಿಗೆ ಗಂಜಿ ವಿತರಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಭಾಷ ಅವರ ನೇತೃತ್ವದಲ್ಲಿ ನಡೆದ ಈ…

Continue Readingಟ್ಯಾಕ್ಸಿ ಚಾಲಕರಿಂದ ಬಡ ಬಗ್ಗರಿಗೆ ಗಂಜಿ ವಿತರಣೆ.

ಹಗರಿಬೊಮ್ಮನಹಳ್ಳಿ ಯಲ್ಲಿ ಹಾಡಹಗಲೇ ಕರಡಿ ಪ್ರತ್ಯಕ್ಷ, ಜನರಲ್ಲಿ ಮನೆ ಮಾಡಿದ ಆತಂಕ.

ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಇಂದು ಹಾಡಹಗಲೇ ಕರಡಿಯೊಂದು ಪ್ರತ್ಯಕ್ಷವಾಗಿದೆ. ಕೊಟ್ಟೂರು ರಸ್ತೆಯಲ್ಲಿರುವ ಪ್ರಸಿದ್ಧಿ ಸ್ಕೂಲ್ ಹಿಂಭಾಗದ ಕಾಂಪೌಂಡ್ ಬಳಿಯಲ್ಲಿ ಕಾಣಿಸಿಕೊಂಡ ಕರಡಿ, ಕೆಲ ಹೊತ್ತು ಜನರಲ್ಲಿ ಆತಂಕ ಸೃಷ್ಟಿಸಿತು. ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಕೂಗಾಡಿ ಚಿರಾಡಿ ಅಲ್ಲಿಂದ ಕರಡಿಯನ್ನ ಓಡಿಸಿದರು.…

Continue Readingಹಗರಿಬೊಮ್ಮನಹಳ್ಳಿ ಯಲ್ಲಿ ಹಾಡಹಗಲೇ ಕರಡಿ ಪ್ರತ್ಯಕ್ಷ, ಜನರಲ್ಲಿ ಮನೆ ಮಾಡಿದ ಆತಂಕ.

ಬಲಿಗಾಗಿ ಕಾದಿವೆ ದೀಪದ ಬಳ್ಳಿಗಳು.

ವಿಜಯನಗರ (ಹೊಸಪೇಟೆ ). ಹೊಸಪೇಟೆ ನಗರದ ಪ್ರಮುಖ ರಸ್ತೆಗಳಲ್ಲಿ ನೀವೇನಾದರೂ ಸಂಚಾರ ನಡೆಸುತಿದ್ದರೆ ಕೊಂಚ ಎಚ್ಚರ ವಹಿಸಿ ಸಂಚರಿಸಿ. ಯಾಕೆಂದರೆ ನಗರದ ರಸ್ತೆಗಳಲ್ಲಿನ ಡಿವೈಡರ್ ಗಳಲ್ಲಿ ಬೆಳಕಿನ ಸಂಬಂಧ ಹಾಕಿರುವ ವಿದ್ಯುತ್ ವೈರ್ ಗಳು ನಿಮಗೆ ಅಪಾಯ ತಂದರು ತರಬಹುದು, ಹೌದು…

Continue Readingಬಲಿಗಾಗಿ ಕಾದಿವೆ ದೀಪದ ಬಳ್ಳಿಗಳು.

ಹಗರಿಬೊಮ್ಮನಹಳ್ಳಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಕ್ಕೆ ಈಗ 50ರ ಸಂಭ್ರಮ.

ವಿಜಯನಗರ ( ಹೊಸಪೇಟೆ )ಡಿ.25 ರಂದು ರಾಷ್ಟ್ರೋತ್ಥಾನದಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವ ಹಗರಿಬೊಮ್ಮನಹಳ್ಳಿ.ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ಡಿ.25 ರಂದು 50ನೇ ವರ್ಷದ ಸುವರ್ಣ ಮಹೋತ್ಸವ ಉದ್ಘಾಟನೆ ಮತ್ತು ಹಿರಿಯ ವಿದ್ಯಾರ್ಥಿಗಳ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯದರ್ಶಿ ಬಿ.ಬಸವನಗೌಡ ಹೇಳಿದರು.ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ…

Continue Readingಹಗರಿಬೊಮ್ಮನಹಳ್ಳಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರಕ್ಕೆ ಈಗ 50ರ ಸಂಭ್ರಮ.

ಕೃಷಿ ಸಾಧಕರನ್ನು ಗುರುತಿಸಿ ಗೌರವಿಸಿದ ಪ್ರಜಾವಾಣಿ

ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿಕಾರ್ಯಕ್ರಮದಲ್ಲಿ ರೈತರಿಗೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಹಗರಿಬೊಮ್ಮನಹಳ್ಳಿ ಹಿರೇಸೊಬಟಿಯ ಎಚ್‌. ಈರಣ್ಣ ಕಡ್ಲೆಪ್ಪ, ನೆಲ್ಕುದ್ರಿಯ ಎಚ್‌. ಬಸವರಾಜ ಸಿದ್ದಪ್ಪ, ಹರಪನಹಳ್ಳಿಯ ಕಮಲಮ್ಮ ಬಸವಂತಪ್ಪ, ಸುಜಾತ ನಾಗರಾಜ್‌, ಹೂವಿನಹಡಗಲಿಯ ರವಿಕುಮಾರ…

Continue Readingಕೃಷಿ ಸಾಧಕರನ್ನು ಗುರುತಿಸಿ ಗೌರವಿಸಿದ ಪ್ರಜಾವಾಣಿ

ವಿಜಯನಗರ ಜಿಲ್ಲೆಯಲ್ಲಿ ಮತದಾರರ ಸಮೀಕ್ಷೆಗೆ ಬಂದ ಏಳು ಜನ ಪೊಲೀಸರ ವಶಕ್ಕೆ. ಕಾರಣ ಏನು ಗೊತ್ತಾ.?

ವಿಜಯನಗರ ( ಹೊಸಪೇಟೆ )ದೆಹಲಿ ಮೂಲದ ಧ್ರುವ ಎಂಬ ಖಾಸಗಿ ಸಂಸ್ಥೆ ವತಿಯಿಂದ ಮತದಾರರ ಸಮೀಕ್ಷೆ ನಡೆಸುತ್ತಿದ್ದ ಏಳು ಜನರನ್ನು ವಿಜಯನಗರ ಪೊಲೀಸ್ರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಂಡ ನಾಯಕನ ಹಳ್ಳಿಯಲ್ಲಿ ಮತದಾರರ ಸಮೀಕ್ಷೆ ನಡೆಸಿದ ಏಳು ಜನರನ್ನು…

Continue Readingವಿಜಯನಗರ ಜಿಲ್ಲೆಯಲ್ಲಿ ಮತದಾರರ ಸಮೀಕ್ಷೆಗೆ ಬಂದ ಏಳು ಜನ ಪೊಲೀಸರ ವಶಕ್ಕೆ. ಕಾರಣ ಏನು ಗೊತ್ತಾ.?

ಹೊಸಪೇಟೆಯಲ್ಲಿ ದರ್ಶನ್ ಮೇಲೆ ಶೂ ಎಸೆದು ಅಪಮಾನ. ಶೂ ಎಸೆದವನಿಗೆ ದರ್ಶನ್ ಹೇಳಿದ್ದು ಏನ್ ಗೊತ್ತಾ..?

ವಿಜಯನಗರ...ಹೊಸಪೇಟೆ ನಗರದಲ್ಲಿ ಕ್ರಾಂತಿ ಫಿಲಂನ ಬೊಂಬೆ ಬೊಂಬೆ ಸಾಂಗ್ ರಿಲೀಸ್ ಗೆ ಬಂದ ಸ್ಟಾರ್ ನಟ ದರ್ಶನ್  ಅವರ ಮೇಲೆ ಶೂ ಎಸೆದು ಅಪಮಾನಮಾಡಲಾಗಿದೆ. ಸಂಜೆ 7 ರಿಂದ 8 ಗಂಟೆ ಸಮಯದ ಮಧ್ಯದಲ್ಲಿ ಹೊಸಪೇಟೆ ನಗರದ ವಾಲ್ಮೀಕಿ ವೃತ್ತದಲ್ಲಿ ಬೊಂಬೆ…

Continue Readingಹೊಸಪೇಟೆಯಲ್ಲಿ ದರ್ಶನ್ ಮೇಲೆ ಶೂ ಎಸೆದು ಅಪಮಾನ. ಶೂ ಎಸೆದವನಿಗೆ ದರ್ಶನ್ ಹೇಳಿದ್ದು ಏನ್ ಗೊತ್ತಾ..?

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಬಾಗಳಿಯಲ್ಲಿ ಡಿಸಿ ವಾಸ್ತವ್ಯ,ಬಾಗಳಿ ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಹೊಸಪೇಟೆ(ವಿಜಯನಗರ),ಡಿ.17 ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ವಿಜಯನಗರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಬಾಗಳಿ ಗ್ರಾಮದಲ್ಲಿ ಶನಿವಾರ ಗ್ರಾಮವಾಸ್ತವ್ಯ ನಡೆಸಿದರು.ಕಂದಾಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯ ಸಹಯೋಗದಲ್ಲಿ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು…

Continue Readingಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಿಮಿತ್ತ ಬಾಗಳಿಯಲ್ಲಿ ಡಿಸಿ ವಾಸ್ತವ್ಯ,ಬಾಗಳಿ ಗ್ರಾಮಸ್ಥರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಈಜು ಬರದೇ ಎಚ್‌ಎಲ್‌ಸಿ ಕಾಲುವಿಗೆ ಇಳಿದ ಮೂರು ಜನ ವಿದ್ಯಾರ್ಥಿಗಳು ಸಾವು ಶೆಂಕೆ.

ವಿಜಯನಗರ..( ಹೊಸಪೇಟೆ )  ಹೊಸಪೇಟೆ ನಗರದ ಎಚ್ ಎಲ್ ಸಿ ಕಾಲುವೆಯಲ್ಲಿ ಈಜಲು ಹೋಗಿದ್ದ ಮೂರು ಜನ ವಿದ್ಯಾರ್ಥಿಗಳು ಕಣ್ಮರೆಯಾಗಿದ್ದಾರೆ. ಇಂದು ಮಧ್ಯಾಹ್ನ ಆರು ಜನ ಸ್ನೇಹಿತರು ಕಾಲುವಿಗೆ ಈಜಲು ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಕಾಲುವೆಗೆ ಹೋದ ಆರು…

Continue Readingಈಜು ಬರದೇ ಎಚ್‌ಎಲ್‌ಸಿ ಕಾಲುವಿಗೆ ಇಳಿದ ಮೂರು ಜನ ವಿದ್ಯಾರ್ಥಿಗಳು ಸಾವು ಶೆಂಕೆ.

ರಾಜಸ್ಥಾನದ ಪಿಂಕ್ ಪ್ಯಾಲೇಸಲ್ಲಿ ಸಚಿವ ಆನಂದ್ ಸಿಂಗ್ ಮಗಳ ಕಲ್ಯಾಣೋತ್ಸವ.

ವಿಜಯನಗರ ( ಹೊಸಪೇಟೆ )ಸಚಿವ ಆನಂದ್ ಸಿಂಗ್ ಅವರ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಮಧ್ಯಪ್ರದೇಶ್ ಮೂಲದ ಉದ್ಯಮಿ ಯುವರಾಜ್ ಸಿಂಗ್ ಜಾದೂನ್ ಅವರ ವಿವಾಹ ಸಮಾರಂಭ ನಿನ್ನೆ ರಾಜಸ್ಥಾನದ ರಾಮ್ ಬಾಗ್ ಪ್ಯಾಲೇಸ್ ನಲ್ಲಿ ನಡೆಯಿತು. ಸಿಎಂ ಬಸವರಾಜ್ ಬೊಮ್ಮಾಯಿ,…

Continue Readingರಾಜಸ್ಥಾನದ ಪಿಂಕ್ ಪ್ಯಾಲೇಸಲ್ಲಿ ಸಚಿವ ಆನಂದ್ ಸಿಂಗ್ ಮಗಳ ಕಲ್ಯಾಣೋತ್ಸವ.