ಹಗರಿಬೊಮ್ಮನಹಳ್ಳಿಯ ಗ್ರಾಮ ಪಂಚಾಯತಿ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆ: ಅರ್ಜಿ ಆಹ್ವಾನ
ಹೊಸಪೇಟೆ(ವಿಜಯನಗರ),ಮೇ 20: ಹಗರಿಬೊಮ್ಮನಹಳ್ಳಿ ತಾಲೂಕಿನ ಬ್ಯಾಸಿಗಿದೇರಿ ಗ್ರಾಮ ಪಂಚಾಯತಿ ಗ್ರಂಥಾಲಯದ ಮೇಲ್ವಿಚಾರಕರ ಹುದ್ದೆಗೆ ಗೌರವ ಸಂಭಾವನೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ/ವಿಜಯನಗರ ಜಿಲ್ಲೆಯ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ…
