ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರಿಂದ ಕೋವಿಡ್ ಪರಿಹಾರ ವಿತರಣೆ
ಬಳ್ಳಾರಿ.. ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್‍ನಿಂದ ಮೃತಪಟ್ಟ 15 ಜನ ಫಲಾನುಭವಿಗಳ ಕುಟುಂಬಸ್ಥರಿಗೆ ರಾಜ್ಯ ಸರಕಾರದಿಂದ 1ಲಕ್ಷ ರೂ.ಗಳ ಚೆಕ್ ಗಳನ್ನು ಗುರುವಾರ…
