ಹಂಪಿ ಉತ್ಸವ ಜ.27,28,29ರಂದು ಆಚರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ: ಸಚಿವೆ ಶಶಿಕಲಾ ಅಣ್ಣ ಸಾಹೇಬ್ ಜೊಲ್ಲೆ
ವಿಜಯನಗರ(ಹೊಸಪೇಟೆ) 2023ರ ಜನವರಿ ತಿಂಗಳಾಂತ್ಯಕ್ಕೆ ಮೂರು ದಿನಗಳ ಕಾಲ ಹಂಪಿ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ವಿಜಯನಗರ ಜಿಲ್ಲಾ ಉಸ್ತವಾರಿ ಸಚಿವರಾದ ಶಶಿಕಲಾ ಅಣ್ಣ ಸಾಹೇಬ್ ಜೊಲ್ಲೆ ಅವರು…