ವಿಜಯನಗರ ಜಿಲ್ಲೆಯಲ್ಲಿ ದಾಖಲೆ ಇಲ್ಲದೇ ಹಣ ಸಾಗಾಟ, 6ಲಕ್ಷ ರೂ. ವಶ
ವಿಜಯನಗರ ಜಿಲ್ಲೆ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನೀತಿಸಂಹಿತೆ ಜಾರಿಯಲ್ಲಿದ್ದು, ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾವಹಿಸಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಹಣ ಸಾಗಾಟ ತಡೆಯಲು ಚೆಕ್‌ಪೋಸ್ಟ್‌ಗಳಲ್ಲಿ ವಾಹನ ತಪಾಸಣೆ ಕೈಗೊಳ್ಳಲಾಗುತ್ತಿದೆ. ಭಾನುವಾರ ಸೂಕ್ತ ದಾಖಲೆ ಇಲ್ಲದೆ ವಾಹನಗಳಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಚೆಕ್‌ಪೋಸ್ಟ್…