ವಿಜಯನಗರ ಜಿಲ್ಲೆಯ ವಕ್ಫ್ ಕಛೇರಿಯನ್ನ ಕೇಂದ್ರ ಸ್ಥಾನದಲ್ಲಿಯೇ ಪ್ರಾರಂಭಿಸುವಂತೆ ಒತ್ತಾಯ.
ವಿಜಯನಗರ (ಹೊಸಪೇಟೆ ): ವಿಜಯನಗರ ಜಿಲ್ಲೆಯ ನೂತನ ಜಿಲ್ಲಾ ವಕ್ಫ್ ಕಛೇರಿಯನ್ನು ಜಿಲ್ಲಾ ಕೇಂದ್ರವಾದ ಹೊಸಪೇಟೆ ನಗರದಲ್ಲಿಯೇ ಆರಂಭಿಸಬೇಕೆಂದು ಸ್ಥಳೀಯ ಅಂಜುಮನ್ ಖಿದ್ಮತೆ ಇಸ್ಲಾಮ್ ಕಮಿಟಿಯ ಆಧ್ಯಕ್ಷರಾದ ಹೆಚ್.ಎನ್. ಮಹಮ್ಮದ ಇಮಾಮ್ ನಿಯಾಜಿ ರವರ ನೇತೃತ್ವದಲ್ಲಿ ವಿಜಯನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.…