ಹೊಸಪೇಟೆ ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವನೆ ಒಂದು ಸಾವು ಹಲವರು ಅಶ್ವಸ್ಥ.
ವಿಜಯನಗರ (ಹೊಸಪೇಟೆ) ಕಲುಷಿತ ನೀರು ಸೇವನೆಯಿಂದ ಓರ್ವ ಮಹಿಳೆಯೊಬ್ಬರು ಸಾವನ್ನಪ್ಪಿ ಹಲವರು ಅಸ್ವಸ್ಥರಾದ ಘಟನೆ ಹೊಸಪೇಟೆ ನಗರದ ರಾಣಿಪೇಟೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಲಕ್ಷ್ಮೀ (55) ಮೃತ ಮಹಿಳೆಯಾಗಿದ್ದಾರೆ. ಹೊಸಪೇಟೆಯ ರಾಣಿಪೇಟೆ, ಚಲುವಾದಿಕೇರಿ ಸೇರಿದಂತೆ ನಾನಾ ಕಡೆ ಕುಡಿವ ನೀರಿನ ಪೈಪ್…