ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ವಸತಿ ಸೌಲಭ್ಯ:ಅರ್ಜಿ ಆಹ್ವಾನ
ಬಳ್ಳಾರಿ. ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನ ಹೊಂದಿದ್ದು ವಸತಿ ರಹಿತರಾಗಿರುವ ಬಡ ಜನರಿಗೆ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ನಗರ ವಸತಿ ಯೋಜನೆಗಳಡಿಯಲ್ಲಿ ಒಟ್ಟು 75 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸುವ ಗುರಿ ಇದ್ದು,…