ರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಹುಬ್ಬಳ್ಳಿಯ ನೈಋತ್ಯ ರೈಲ್ವೇ ವಲಯ.

ಹೊಸಪೇಟೆ (ವಿಜಯನಗರ )ಹುಬ್ಬಳ್ಳಿ ವಿಭಾಗವು ರೈಲು ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಕ್ಯೂಆರ್ ಕೋಡ್ ಸೌಲಭ್ಯವನ್ನು ಪ್ರಾರಂಭಿಸಿದೆ. ಕಾಯ್ದಿರಿಸದ ಟಿಕೆಟ್ ವ್ಯವಸ್ಥೆ (UTS) ಕೌಂಟರ್‌ಗಳ ಮೂಲಕ ಸಾಮಾನ್ಯ ವರ್ಗದ ಟಿಕೆಟ್‌ಗಳನ್ನು ಖರೀದಿಸಲು ತ್ವರಿತ ಪ್ರತಿಕ್ರಿಯೆ (QR) ಕೋಡ್ ಸೌಲಭ್ಯವನ್ನು ನೈಋತ್ಯ ರೈಲ್ವೆಯ ಹುಬ್ಬಳ್ಳಿ…

Continue Readingರೈಲ್ವೇ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಹುಬ್ಬಳ್ಳಿಯ ನೈಋತ್ಯ ರೈಲ್ವೇ ವಲಯ.