ಹೊಸಪೇಟೆ ಗ್ರಾಮೀಣ ಪೊಲೀಸರ ಕಾರ್ಯಾಚರಣೆ.
ಇಬ್ಬರು ಮನೆಗಳ್ಳರ ಬಂಧನ.
(ವಿಜಯನಗರ)ಹೊಸಪೇಟೆ. ಇಬ್ಬರುಮನೆ ಕಳ್ಳರನ್ನ ಬಂಧಿಸುವಲ್ಲಿ ಹೊಸಪೇಟೆ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂದಿದ್ದರಿಂದ 19 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಇಂದು ಸಂಜೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಈ ಕುರಿತು ಮಾಹಿತಿ…