ಹಂಪಿ ಉತ್ಸವ-2023
ರಾಷ್ಟ್ರೀಯ ಶಿಲ್ಪಕಲಾ ಶಿಬಿರಕ್ಕೆ ಸಚಿವ ಆನಂದ್ ಸಿಂಗ್ ಚಾಲನೆ
ಹೊಸಪೇಟೆ(ವಿಜಯನಗರ),ಜ.23 ಹಂಪಿ ಉತ್ಸವ ಆಚರಣೆ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಪ್ರವಾಸೋದ್ಯಮ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಶಿಲ್ಪಕಲಾ ಶಿಬಿರವನ್ನು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಉದ್ಘಾಟಿಸಿದರು.ವಿಶ್ವವಿಖ್ಯಾತ ಹಂಪಿಯ ವಿರೂಪಾಕ್ಷ ದೇವಸ್ಥಾನದ ರಥಬೀದಿ ಪಕ್ಕದ…