ಗಡುವು ಮೀರಿದರೆ ಹೋರಾಟದ ಸ್ವರೂಪ ಬದಲಾಗುತ್ತೆ ಶಾಸಕ ಭೀಮಾನಾಯ್ಕ್ ಎಚ್ಚರಿಕೆ.

ವಿಜಯನಗರ...ಇನ್ನೂ ಹತ್ತು ದಿನದ ಒಳಗಡೆ ನಮ್ಮ ಬೇಡಿಕೆಗೆ ಸ್ಪಂದನೆ ಸಿಗದಿದ್ದರೆ ಹೋರಾಟದ ಸ್ವರೂಪ ಬದಲಾಗುವುದೆಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಸರ್ಕಾರಕ್ಕೆ ಮತ್ತು ವಿಜಯನಗರ ಜಿಲ್ಲಾಡಳಿತಕ್ಕೆ ಗಡುವು ನೀಡಿದ್ದಾರೆ.ಹೌದು ತುಂಗಭದ್ರ ಜಲಾಶಯದಿಂದ ಪಾವಗಡಕ್ಕೆ ಕುಡಿಯುವ ನೀರು ಹರಿಸುವ ಯೋಜನೆಯಲ್ಲಿ ಮರಿಯಮ್ಮನಹಳ್ಳಿ ಪಟ್ಟಣಕ್ಕೂ ನೀರು…

Continue Readingಗಡುವು ಮೀರಿದರೆ ಹೋರಾಟದ ಸ್ವರೂಪ ಬದಲಾಗುತ್ತೆ ಶಾಸಕ ಭೀಮಾನಾಯ್ಕ್ ಎಚ್ಚರಿಕೆ.